14/11/2025
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಬಾಗಲಕೋಟೆಯ ನಮ್ಮ ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆಯ ವತಿಯಿಂದ ಉಚಿತ ಮಧುಮೇಹ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ.
ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಲಿ ಎಂಬ ಉದ್ದೇಶ ನಮ್ಮದು.