
26/02/2025
ನಾಡಿನ ಸಮಸ್ತ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು.
ಆ ಪರಮ ಶಿವನು ಪ್ರತಿಯೊಬ್ಬರಿಗೂ ಒಳ್ಳೆಯದನ್ನು ಮಾಡಲಿ ಹಾಗೂ ನಾಡಿನೆಲ್ಲೆಡೆ ಸುಖ ಶಾಂತಿ ಸಮೃದ್ಧಿ ನೆಲೆಸುವಂತೆ ಕರುಣಿಸಲಿ, ಸರ್ವ ಜನರು ನೆಮ್ಮದಿಯಿಂದ ಬಾಳುವಂತೆ ದಯೆ ತೋರಲಿ ಎಂದು ಪ್ರಾರ್ಥಿಸುತ್ತೇನೆ.
Celebrating the divine light and spirit of Maha Shivaratri! May Lord Shiva bless us all with peace, strength, and resilience. 🕉️