08/10/2025
ನಿನ್ನೆಯ ದಿನ #ದೇವರಹಿಪ್ಪರಗಿ ಆರಾಧ್ಯದೈವ ಶ್ರೀ, ರಾವುತರಾಯ್ ಮಲ್ಲಯ್ಯ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ದೇವರಹಿಪ್ಪರಗಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡ ಅದ್ದೂರಿ ಹಾಸ್ಯ ರಸಮಂಜರಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿ ಬಬ್ರುವಾಹನ ಚಿತ್ರದ ಡೈಲಾಗ್ ಹೊಡೆದು ಪ್ರೇಕ್ಷಕರಿಗೆ ಮನರಂಜನೆ ನೀಡಿದೆ