
16/08/2025
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿನಾಂಕ : 15-08-2025 ರಂದು ಬ್ರಹತ್ ರಕ್ತ ದಾನ ಶಿಬಿರವನ್ನು ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲಿಯಟ್ ಮತ್ತು ಸಂಜೀವನಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಗೋಕುಲ್ ರೋಡ್ ಹುಬ್ಬಳ್ಳಿ ಹಾಗೂ ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರವನ್ನು ಯಶಸ್ವಿಆಗಿ ಆಯೋಜನೆ ಮಾಡಿದ್ದರು.
ಹಾಗೂ ರಾಷ್ಟ್ರೋತ್ಥಾನರಕ್ತ ಕೇಂದ್ರ ಮುಖ್ಯಸ್ಥರು ಶ್ರೀ ದತ್ತಮೂರ್ತಿ ಕುಲಕರ್ಣಿ ಹಾಗೂ ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ರಕ್ತದಾನ ಶಿಬಿರದ ಆಯೋಜಕರಿಗೆ ಮತ್ತು ರಕ್ತ ದಾನಿಗಳಿಗೆ
ರಾಷ್ಟ್ರೋತ್ಥಾನ ರಕ್ತ ಕೇಂದ್ರವತಿಯಿಂದ ಅನಂತ ಅನಂತ ಧನ್ಯವಾದಗಳು