S L Diagnostics

S L Diagnostics Best Diagnostic center in Krpet

28/11/2023
First time in krpet Hormone mechine is installed
19/08/2022

First time in krpet Hormone mechine is installed

*ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿರುವ ಎಸ್.ಎಲ್ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಮೇ.27ರಂದು* *ಮೈಸೂರಿನ ನಾರಾಯಣ ಮಲ್ಟಿಸ್ಪೆ...
24/05/2022

*ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿರುವ ಎಸ್.ಎಲ್ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಮೇ.27ರಂದು* *ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ಹೃದ್ರೋಗ ತಜ್ಞರ ನೇತೃತ್ವದಲ್ಲಿ ಉಚಿತ ಹೃದ್ರೋಗ ತಪಾಸಣೆ ಶಿಬಿರ* . *ಶಿಬಿರ ಸದ್ಬಳಕೆ ಮಾಡಿಕೊಂಡು ಅಮೂಲ್ಯವಾದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪುರಸಭೆ ಸದಸ್ಯ ಕೆ.ಎಸ್.ಪ್ರಮೋದ್ ಕುಮಾರ್ ಮನವಿ* ...

ಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿರುವ
ಎಸ್.ಎಲ್.ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಮೇ.27 ರಂದು ಶುಕ್ರವಾರ ಬೆಳಿಗ್ಗೆ10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ಹೃದ್ರೋಗ ತಜ್ಞರ ನೇತೃತ್ವದಲ್ಲಿ ಉಚಿತ ಹೃದ್ರೋಗ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಎಸ್.ಎಲ್ ಡಯಾಗ್ನೋಸ್ಟಿಕ್ ಸೆಂಟರ್ ವ್ಯವಸ್ಥಾಪಕರಾದ ಪುರಸಭೆ ಸದಸ್ಯ ಕೆ.ಎಸ್.ಪ್ರಮೋದ್ ಕುಮಾರ್ ತಿಳಿಸಿದ್ದಾರೆ..

ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ಹೃದ್ರೋಗ ತಜ್ಞರ ನೇತೃತ್ವದಲ್ಲಿ ಉಚಿತ ಹೃದ್ರೋಗ ತಪಾಸಣೆ ಶಿಬಿರದಲ್ಲಿ ಉಚಿತವಾಗಿ ಹೃದ್ರೋಗ ಖಾಯಿಲೆಯ ಪತ್ತೆಗೆ ಸಂಬಂಧಿಸಿದಂತೆ ಎಲ್ಲಾ ತಪಾಸಣೆ ನಡೆಸಿ ಆರೋಗ್ಯ ಸಂವರ್ಧನೆಗೆ ಬೇಕಾದ ಆರೋಗ್ಯ ಸಲಹೆಗಳನ್ನು ನೀಡಲಾಗುವುದು, ಬಿಪಿ, ಇಸಿಜಿ, ಇಕೋ ಪರೀಕ್ಷೆ ನಡೆಸಿ ರಕ್ತದೊತ್ತಡ, ಬ್ಲಡ್ ಷುಗರ್ ಪತ್ತೆಗೆ ಅಗತ್ಯವಾದ ಟೆಸ್ಟ್ ಗಳನ್ನು ನಡೆಸಲಾಗುವುದು ಎಂದು ಪ್ರಮೋದ್ ಕುಮಾರ್ ತಿಳಿಸಿದ್ದಾರೆ..

ತಜ್ಞ ವೈದ್ಯರ ನೇತೃತ್ವದಲ್ಲಿ ಉಚಿತವಾಗಿ ನಡೆಯುತ್ತಿರುವ ಹೃದ್ರೋಗ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮೈಸೂರಿನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ಹೃದ್ರೋಗ ತಜ್ಞರು ತಿಳಿಸಿದ್ದಾರೆ.

Immunoassay Assays analyzer@ SL Diagnostics
16/05/2022

Immunoassay Assays analyzer
@ SL Diagnostics

16/04/2021

*ಕೆ.ಆರ್.ಪೇಟೆ ಪುರಸಭೆಯ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ.. ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳಲು ಮುಖ್ಯಾಧಿಕಾರಿ ಸತೀಶ್ ಕುಮಾರ್ ಕರೆ* ...

ಕೆ.ಆರ್.ಪೇಟೆಯ ಎಸ್.ಎಲ್ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಆಯೋಜನೆ, ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಶ್ರೀನಿವಾಸ್ ಮತ್ತು ಕೀಲುಮೂಳೆ ರೋಗತಜ್ಞ ವೈದ್ಯರಾದ ಡಾ.ಮನೋಹರ್ ಮತ್ತು ಕಿಡ್ನಿ ಸಮಸ್ಯೆ ನಿರ್ಮೂಲನಾ ತಜ್ಞವೈದ್ಯ ಡಾ.ನಾಗೇಶ್ ಅವರಿಂದ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಮತ್ತು ಪರಿಶೀಲನೆ..
ಮುಖ್ಯಾಧಿಕಾರಿ ಸತೀಶ್ ಕುಮಾರ್, ಪರಿಸರ ಎಂಜಿನಿಯರ್ ಅರ್ಚನಾಆರಾಧ್ಯ ಮತ್ತು ಆರೋಗ್ಯ ಪರಿವೀಕ್ಷಕರಾದ ಅಶೋಕ್ ಅವರ ನೇತೃತ್ವದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ..

ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಸದಾ ಅಪಾಯದಲ್ಲಿಯೇ ಕೆಲಸ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಗಳಾದ ಪೌರಕಾರ್ಮಿಕರ ಆರೋಗ್ಯ ಕಾಪಾಡಲು ಪುರಸಭೆಯ ಆಡಳಿತ ಮಂಡಳಿಯು ಬದ್ಧವಾಗಿದೆ ಎಂದು ತಿಳಿಸಿದ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮೈಸೂರು ಬೆಂಗಳೂರು ನಗರಗಳಲ್ಲಿ ದೊರೆಯುವಂತಹ ಗುಣಮಟ್ಟದ ಚಿಕಿತ್ಸೆಯನ್ನು ನೀಡಲು ಕೆ.ಆರ್.ಪೇಟೆ ಪುರಸಭೆಯು ಬದ್ಧವಾಗಿದೆ ಎಂದು ತಿಳಿಸಿದರು..

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ.ಎಸ್.ಪ್ರಮೋದ್, ಡಿ.ಪ್ರೇಮಕುಮಾರ್, ಗಿರೀಶ್, ಶಾಮಿಯಾನ ತಿಮ್ಮೇಗೌಡ ಸೇರಿದಂತೆ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ಮಂಟೇಮಂಜು, ಮೇಸ್ತ್ರಿ ಮುತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು...

*ವರದಿ.ಡಾ.ಕೆ.ಆರ್.ನೀಲಕಂಠ* .

16/11/2020
Happy Independence Day
15/08/2020

Happy Independence Day

Address

Opposite To Government Hospital, Jayanagar
Krishnarajpet
571426

Opening Hours

Monday 10:30am - 8:30pm
Tuesday 7:30am - 9:30pm
Wednesday 7:30am - 8:30pm
Thursday 7:30am - 8:30pm
Friday 7:30am - 8:30pm
Saturday 7:30am - 8:30pm
Sunday 7:30am - 4:15pm

Telephone

+919632410106

Website

Alerts

Be the first to know and let us send you an email when S L Diagnostics posts news and promotions. Your email address will not be used for any other purpose, and you can unsubscribe at any time.

Contact The Practice

Send a message to S L Diagnostics:

Share