
28/07/2025
ಬ್ರಿಟನ್ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಭಾರತದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.
ಇನ್ಮುಂದೆ ಭಾರತದ ಸರಕುಗಳು ಬ್ರಿಟನ್ ಮಾರುಕಟ್ಟೆಗೆ ಸುಂಕ ಮುಕ್ತವಾಗಿ ಕಾಲಿಡಲಿದ್ದು, ಭಾರತದ ಉತ್ಪಾದನಾ ಸಾಮರ್ಥ್ಯ ಹಾಗೂ ರಫ್ತು ಸಾಮರ್ಥ್ಯಗಳಲ್ಲಿ ಗಣನೀಯ ಹೆಚ್ಚಳ ಉಂಟಾಗಲಿದೆ.
ಈ ಐತಿಹಾಸಿಕ ಒಪ್ಪಂದಕ್ಕೆ ಕಾರಣೀಭೂತರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಸಮಸ್ತ ಭಾರತೀಯರ ಪರವಾಗಿ ತುಂಬು ಹೃದಯದ ಧನ್ಯವಾದಗಳು.