
27/02/2024
ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದ ಅಡಿಯಲ್ಲಿ ಹರ್ಲಾಪುರ್ ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅಲ್ಬೆಂಡಜೋಲ ಮಾತ್ರೆಗಳನ್ನು ವಿತರಿಸಿ ಕೈಗಳ ಸ್ವಚ್ಛತೆಯ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮೃತ ಹರಿದಾಸ್ ಹಾಗೂ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಸ್ಥಳೀಯ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು ಪಿಡಿಓ ಹಾಗೂ ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು