MaAx-Hospital Shimoga

MaAx-Hospital Shimoga MaAx-Hospital provides the best healthcare service in shimoga, All kinds of medical treatment are av

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.
04/11/2021

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.

ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
01/11/2021

ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

Here's wishing you and your family peace, harmony, happiness, good health and success on the holy occasion of Eid Milad-...
19/10/2021

Here's wishing you and your family peace, harmony, happiness, good health and success on the holy occasion of Eid Milad-Un-Nabi!

ಸರ್ವರಿಗೂ ನಾಡಹಬ್ಬ ದಸರಾ ಹಾಗೂ  ವಿಜಯದಶಮಿಯ ಶುಭಾಶಯಗಳು.
15/10/2021

ಸರ್ವರಿಗೂ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಶುಭಾಶಯಗಳು.

06/10/2021

ಹಿರಿಯ ಮತ್ತು ತಜ್ಞ ವೈದ್ಯಾಧಿಕಾರಿಗಳ ತಂಡದಿಂದ N.T. ರಸ್ತೆಯಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ
ಇಂದು ಮತ್ತು ನಾಳೆ (6/10/2021 & 7/10/2021) ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯುತ್ತಿದ್ದು,
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಿಮ್ಮ ಆರೋಗ್ಯದ ಸಂಪೂರ್ಣ ತಪಾಸಣೆಯನ್ನು ಮಾಡಿಸಿಕೊಳ್ಳಿ.

04/10/2021

ಉಚಿತ ಆರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗದ N.T ರಸ್ತೆಯಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅಕ್ಟೋಬರ್ 6 ಮತ್ತು 7 ರಂದು ಅಂದರೆ ಬರುವ ಬುಧವಾರ ಮತ್ತು ಗುರುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ನೀವು ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದರು ಈ ಶಿಬಿರದಲ್ಲಿ ಪಾಲ್ಗೊಂಡು ತಜ್ಞ ವೈದ್ಯರಿಂದ ಸಲಹೆ ಮತ್ತು ಚಿಕಿತ್ಸೆ ಪಡೆಯಿರಿ.

ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯುವ ಸ್ಥಳ :-ಮ್ಯಾಕ್ಸ್ ಆಸ್ಪತ್ರೆ ಕಾಮತ್ ಪೆಟ್ರೋಲ್ ಬಂಕ್ ಹತ್ತಿರ ಕ್ಯಾಪಿಟಲ್ ಟವರ್ N.T ರಸ್ತೆ ಶಿವಮೊಗ್ಗ
ಮೊಬೈಲ್ ನಂಬರ್ :-8123841470

ಉಚಿತ ಆರೋಗ್ಯ ತಪಾಸಣಾ ಶಿಬಿರ. ಶಿವಮೊಗ್ಗದ N.T ರಸ್ತೆಯಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅಕ್ಟೋಬರ್ 6 ಮತ್ತು 7 ರಂದು ಅಂದರೆ ಬರುವ ಬುಧವಾರ ಮ...
04/10/2021

ಉಚಿತ ಆರೋಗ್ಯ ತಪಾಸಣಾ ಶಿಬಿರ.
ಶಿವಮೊಗ್ಗದ N.T ರಸ್ತೆಯಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅಕ್ಟೋಬರ್ 6 ಮತ್ತು 7 ರಂದು ಅಂದರೆ ಬರುವ ಬುಧವಾರ ಮತ್ತು ಗುರುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ನೀವು ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದರು ಈ ಶಿಬಿರದಲ್ಲಿ ಪಾಲ್ಗೊಂಡು ತಜ್ಞ ವೈದ್ಯರಿಂದ ಸಲಹೆ ಮತ್ತು ಚಿಕಿತ್ಸೆ ಪಡೆಯಿರಿ.

ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯುವ ಸ್ಥಳ :-ಮ್ಯಾಕ್ಸ್ ಆಸ್ಪತ್ರೆ ಕಾಮತ್ ಪೆಟ್ರೋಲ್ ಬಂಕ್ ಹತ್ತಿರ ಕ್ಯಾಪಿಟಲ್ ಟವರ್ N.T ರಸ್ತೆ ಶಿವಮೊಗ್ಗ
ಮೊಬೈಲ್ ನಂಬರ್ :-8123841470

Address

MaAx Hospital, Near Kamath Petrol Pump, NT Road, Shivamogga
Shimoga
577202

Website

Alerts

Be the first to know and let us send you an email when MaAx-Hospital Shimoga posts news and promotions. Your email address will not be used for any other purpose, and you can unsubscribe at any time.

Share

Category