22/09/2025
ಓಂ ದೇವಿ ಶೈಲಪುತ್ರಿಯೇ ನಮಃ
ನಾಡಿನ ಸಮಸ್ತ ಜನತೆಗೆ ನವರಾತ್ರಿಯ ಶುಭಾರಂಭದ ಹಾರ್ದಿಕ ಶುಭಾಶಯಗಳು. ನವರಾತ್ರಿಯ ಮೊದಲನೇ ದಿನ ಪರ್ವತರಾಜನ ಮಗಳಾದ ಪಾರ್ವತಿಯನ್ನು ಶೈಲಪುತ್ರಿ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಶೈಲಪುತ್ರಿ ದೇವಿಯು ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಹಾರೈಸುತ್ತೇನೆ.